Haridasa Sahitya — Vyasadasa
Vyasarayara seve lesagi madalu
ವ್ಯಾಸರಾಯರ ಸೇವೆ ಲೇಸಾಗಿ ಮಾಡಲು
Composer: Vijaya Dasaru · Deity: Vyasarayaru · Genre: Bhakti
Kannada lyrics
ವ್ಯಾಸರಾಯರ ಸೇವೆ ಲೇಸಾಗಿ ಮಾಡಲು ದಾಸನೆಂದೆನಿಸಿಕೊಂಬ ||pa|| ಸಾಸಿರನಾಮದ ವಾಸುದೇವನ ಭಕ್ತ ಕಾಷಾಯ ವಸ್ತ್ರಧರ||a.pa|| ತಾ ಸಹಗಮನದಿ ಪತಿಸಹ ಪೋಗುವ ಆ ಸ್ತ್ರೀಯು ಬ್ರಹ್ಮಣ್ಯತೀರ್ಥರಲ್ಲಿಗೆ ಪೋಗೆ ಶ್ರೀಶ ಬದರಿಯಲ್ಲಿ ಪೇಳಿದ ಮಹಿಮೆಯ ಆ ಸುಮಹಿಮ ಪ್ರಹ್ಲಾದನ್ನ ಸ್ಮರಿಸುತ್ತ ಮೋಸ ಬರುವುದೆಂದಾಲೋಚನೆ ಇಲ್ಲದೆ ಆ ಸತಿ ವಂದಿಸೆ ಸುಮಂಗಲ್ಯವನಿತ್ತು ಆ ಸಮಯದಿ ಮಂತ್ರಾಘ್ರ್ಯಾವನೆ ಕೊಂಡು ತಾ ಸುಮ್ಮಾನದಿ ಬನ್ನೂರಿಗೆ ಪೋಗ್ಯತಿ ಯಾ ಸತಿಪತಿಯ ಪ್ರಾಣವನುಳಿಹಿ ರನ್ನ ತಾ ಸಮೀಪದಿ ಮಠದಲ್ಲಿ ವಾಸಮಾಡಿಸಿ ಕುಸುಮಾಕ್ಷತೆ ಫಲ ಮಂತ್ರಿಸಿ ಆಕೆಗೆ ಕೊಟ್ಟು ಆ ಸುಮಂಗಲಿಯಲ್ಲಿ ಪ್ರಹ್ಲಾದ ಪುಟ್ಟಿದ ಆ ಸಮಯದಿ ಚಿನ್ನದ ಹರಿವಾಣದಲಿ ಶಿಶು ತಾನು ಬ…
Transliteration
vyAsarAyara sEve lEsAgi mADalu dAsanendenisikoMba ||pa|| sAsiranAmada vAsudEvana Bakta kAShAya vastradhara||a.pa|| tA sahagamanadi patisaha pOguva A strIyu brahmaNyatIrtharallige pOge SrISa badariyalli pELida mahimeya A sumahima prahlAdanna smarisutta mOsa baruvudendAlOcane illade A sati vandise sumangalyavanittu A samayadi mantrAGryAvane konDu tA summAnadi bannUrige pOgyati yA satipatiya prANavan…