Haridasa Sahitya — Vyasadasa

Yathakayya theertha

ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ

Composer: Vadirajaru · Deity: Tulasi · Genre: Dasara Pada

Kannada lyrics

ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ||pa|| ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು ||1|| ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು||2|| ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು ||3|| ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ ||4|| ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು…

Transliteration

Yatakayya tirthakshetragalu sri tulasiya sevipa sujanarige ||pa|| Amrutava koduva harushadolirda kamaleyarasanakshigalinda pramodasru suriye kshirabdhdiyolu A mahatulasi andudisidalu ||1|| Parimalisuva maleya nevadi hariyudaradalli siriyolihalutaruni tulasi tappadeyavanacaranava rame Bajise bajipalu||2|| Pujisuvara Siradi nirmalyagalavyajadinda lakshmiya kude bahalu^^ I jagadolu tavibbariddalli^^A…