Haridasa Sahitya — Vyasadasa
Yathake marathanna
ಯಾತಕೆ ಮರೆತೆನ್ನ
Composer: Haridasa · Deity: Raghavendra Teertharu · Genre: Dasara Pada
Kannada lyrics
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ || ಪ|| ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ||ಅ.ಪ|| ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ e್ಞÁನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ ||1|| ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ ||2|| ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ…
Transliteration
Yatake maretenna yatikula tilakanepritiya bayasuta bande ||pa|| Vatasutagatipriya dutane nathaninentendu nambide Kyataguru sri ragavemdrane ||a.pa.|| Desadesadi baruva dasajanara Ganasagaisi porevo dasarathi kimkara Seshasayanana dosha j~jana viseshadindali Nyasamadide busurottama ||1|| Caladi Baktiya madi olisi hariya pada Lalitakirtili merede balire balire guruve Gollakrushnana celva natyadi nil…