Haridasa Sahitya — Vyasadasa

Yenu kaarana baaya theredhiyo

ಏನು ಕಾರಣ ಬಾಯಿ ತೆರೆದಿ

Composer: Kanakadasaru · Deity: Narasimha · Genre: Bhakti

Kannada lyrics

ಏನು ಕಾರಣ ಬಾಯಿ ತೆರೆದಿ – ಪೇಳೆಲೊದಾನವಾಂತಕ ಅಹೋಬಲ ನಾರಸಿಂಹನೆ ||pa|| ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯ ನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ ಭೂ-ಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯ ಜಗವರಿಯೆ ಪೇರುರವಿರಿದ ಪ್ರಹ್ಲಾದವರದಅಹೋಬಲ ನಾರಸಿಂಹನೆ||1|| ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯ ಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯ ಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯ ಮರೆತು ಮಾವನ ಕೊಂದು ನಿಂದೆ – ಇಂಥಇಳಿಯ ಬಾರದ ಭೂಮಿಗಿಳಿದ ನಾರಸಿಂಹ||2|| ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯ ಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೊ ಬಾಯ ಮಾರಪಿತ ಕಾಗಿನೆಲೆಯಾದಿಕೇಶವ ರಂಗಧೀರ ಶ್ರೀನಾಥ ಭವನಾಶ ಪೇಳೋ ಪೇಳ…

Transliteration

yenu kaarana baaya theredhiyo dhaanavanthaka ahobala naarasimha|| nigama chorakana kololu theredheyo baaya nagava benneli potthu nadugi theredheyo baaya bhoomigallanna kondhu balali theredhayo baaya jagavariye perura viridha prahladha varadha narasimha||1|| baliya dhanava bedalendhu theredhayo baaya kaladhindha krutiyara kolalu theradhayo baaya kulasathiya arasi kaanadhe theradhayo baaya malethu m…